ಜಿಲ್ಲೆ

ಡಿ.ಮಂಜುನಾಥ್‌ಗೆ ನೇಷನ್ ಬಿಲ್ಡರ್ ಅವಾರ್ಡ್

ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಆದಿಶೇಷ ಸಭಾ ಭವನದಲ್ಲಿ ಭಾನುವಾರ ನೇಷನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿಯನ್ನು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಡಿ.ಮಂಜುನಾಥ ಅವರಿಗೆ ಪ್ರದಾನ ಮಾಡಲಾಯಿತು.

ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್‌ನಿಂದ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗಾಗಿ ನೀಡುವ ಪ್ರಶಸ್ತಿ ಇದಾಗಿದೆ.