ಕಲಬುರಗಿ: ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ಬಳಕೆ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು. ಸಂಚಾಲಕಿ ರೇಣುಕಾ ಸರಡಗಿ, ಉಪಾಧ್ಯಕ್ಷೆ ಗೌರಮ್ಮ ಮಾಕಾ ಇತರರಿದ್ದರು. ಫೋಟೋ-೩೧೦೭ಕೆಎಲ್‌ಬಿ೦೨/