ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 112 ಕೋವಿಡ್ ಪ್ರಕರಣ ಪತ್ತೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬುಧವಾರ 112 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 9 ಜನರು ಮೃತಪಟ್ಟಿದ್ದಾರೆ. 226 ಜನರು ಬಿಡುಗಡೆಯಾಗಿದ್ದು, 1318 ಸಕ್ರಿಯ ಪ್ರಕರಣಗಳಿವೆ. ಕೋವಿಡ್​ನಿಂದ ಇದುವರೆಗೆ 1097 ಜನರು ಮೃತಪಟ್ಟಿದ್ದಾರೆ.