ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 83 ಕೋವಿಡ್ ಪ್ರಕರಣ ಪತ್ತೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಶನಿವಾರ 83 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 8 ಜನರು ಮೃತಪಟ್ಟಿದ್ದಾರೆ. 169 ಜನರು ಬಿಡುಗಡೆಯಾಗಿದ್ದು, 1021 ಸಕ್ರಿಯ ಪ್ರಕರಣಗಳಿವೆ. ಕೋವಿಡ್​ನಿಂದ ಇದುವರೆಗೆ 1123 ಜನರು ಮೃತಪಟ್ಟಿದ್ದಾರೆ.