ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 86 ಕೋವಿಡ್ ಪ್ರಕರಣ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಗುರುವಾರ 86 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 9 ಜನರು ಮೃತಪಟ್ಟಿದ್ದಾರೆ. 186 ಜನರು ಬಿಡುಗಡೆಯಾಗಿದ್ದು, 1209 ಸಕ್ರಿಯ ಪ್ರಕರಣಗಳಿವೆ. ಕೋವಿಡ್​ನಿಂದ ಇದುವರೆಗೆ 1106 ಜನರು ಮೃತಪಟ್ಟಿದ್ದಾರೆ.