ಜಿಲ್ಲೆ

ನಮೂನೆ-3, ನಮೂನೆ-3ಎ ಪಡೆದುಕೊಳ್ಳಲು ಸೂಚನೆ

ಚಾಮರಾಜನಗರ: ಯಳಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳು, ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು, ಅನುಭೋಗದಾರರು ಸರ್ಕಾರದ ಅಧಿಸೂಚನೆಯಂತೆ ಗಣಕೀಕೃತ ನಮೂನೆ-3 ಮತ್ತು ನಮೂನೆ-3ಎ ಯನ್ನು ಪಡೆದುಕೊಳ್ಳುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.