ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲೂಕು ಛಾಯಾಗ್ರಾಹಕರ ಸಂಘದಿAದ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ರಚಿತಾ ಮಹಿಳಾ ಸಮಾಜದ ವತಿಯಿಂದ ನವಜಾತ ೫೦ ಶಿಶುಗಳಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು. 
ಜಿಲ್ಲೆ

ನವಜಾತ ಶಿಶುಗಳಿಗೆ ಉಚಿತ ಬಟ್ಟೆ ವಿತರಣೆ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಜಿಲ್ಲಾ ಮತ್ತು ತಾಲೂಕು ಛಾಯಾಗ್ರಾಹಕರ ಸಂಘದಿAದ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ರಚಿತಾ ಮಹಿಳಾ ಸಮಾಜದ ವತಿಯಿಂದ ನವಜಾತ ೫೦ ಶಿಶುಗಳಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಕವಿತಾ ಗೋಪಾಲ್, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಯಚಂದ್ರ, ತಾಲೂಕು ಛಾಯಾಗ್ರಾಹಕರ ಸಂಘದ ಸುನಿಲ್ ಕುಮಾರ್, ಸದಸ್ಯರಾದ ಸೋಮಶೇಖರ್, ರಾಜೇಶ್, ರವಿ, ರಘು, ಚೇತನ್, ರವಿ, ಮಂಜು, ಮೂರ್ತಿ, ಹರೀಶ್ ಮತ್ತಿತರರಿದ್ದರು.