ಕಲಬುರಗಿ, ;ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಬೆಂಗಳೂರಿನಿಂದ ರೈಲಿನ ಮೂಲಕ ಆಗಸ್ಟ್ ೨೨ ರಂದು ಮಂಗಳವಾರ ಬೆಳಿಗ್ಗೆ ೬ ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸಚಿವರು ಬೆಳಿಗ್ಗೆ ೬.೧೦ ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.