ಜಿಲ್ಲೆ

ಪದಾಧಿಕಾರಿಗಳ ನೇಮಕ

ಚಿತ್ರದುರ್ಗ: ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಮದಾಸ್ ಬಾಳೆಕಾಯಿ, ಜಿ.ಎಸ್.ಸಂಪತ್ ಕುಮಾರ್, ಜಿ.ಟಿ.ಸುರೇಶ್ ಸಿದ್ದಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.