ಚಿಕ್ಕಮಗಳೂರು: ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಜಿಲ್ಲಾ ಡಾ. ರಾಜ್‌ಕುಮಾ ರ್ ಅಭಿಮಾನಿಗಳ ಸಂಘದಿAದ ನೂತನವಾಗಿ ನಿರ್ಮಿಸಿರುವ ಕರ್ನಾಟಕ ರತ್ನ ಡಾ. ಪುನೀತ್‌ರಾಜ್‌ಕುಮಾರ್ ಅವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮAತ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ನಿಗಮದ ಮಂಡಳಿ ಅಧ್ಯಕ್ಷ ಬಿ.ಎಚ್.ಹರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಓಂಕಾರೇಗೌಡ, ಉಪಾಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ, ಕುಮಾರ್, ಪ್ರಧಾನ ಕಾರ್ಯದರ್ಶಿ ಬಸವರಾಜ್, ನಗರಸಭೆ ಮಾಜಿ ಸದಸ್ಯ ಕುಮಾರಸ್ವಾಮಿ, ಮುಖಂಡರಾದ ಸೋಮಶೇಖರ್, ಬಿ.ಎಂ.ಕುಮಾರ್, ದಯಾನಂದ್ ಮತ್ತಿತರರಿದ್ದರು.