ಜಿಲ್ಲೆ

ಪ್ರೋತ್ಸಾಹಧನಕ್ಕೆ ಅರ್ಜಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಸೆರೆಬ್ರಲ್‌ಪಾಲ್ಸಿ ಮತ್ತಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವರನ್ನು ಆರೈಕೆ ಮಾಡುತ್ತಿರುವರಿಗೆ ಮಾಸಿಕ ಒಂದು ಸಾವಿರ ರೂ. ನೀಡಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಮಾಹಿತಿಗಾಗಿ ಇಲಾಖೆ ಜಿಲ್ಲಾ ಕಚೇರಿ (08194-235284) ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.