ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ,ವಚನ ಪಿತಾಮಹ ಲಿಂಗೈಕ್ಯ ಫ ಗು ಹಳಕಟ್ಟಿ ಅವರ ಜನ್ಮದಿನವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶರಣಕುಮಾರ ಮೋದಿಯವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಮಹಾಸಭಾದ ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು, ಸಮಾಜದ ಹಿರಿಯ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.