ಜಿಲ್ಲೆ

ಫೆ16ರಂದು ಪಟ್ಟಣದ ಕೆಲವೆಡೆ ವಿದ್ಯುತ್ ವ್ಯತ್ಯಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ 11 ಕೆವಿ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಫೆ.16ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಚಾಮರಾಜನಗರದ ಜಾಲಹಳ್ಳಿಹುಂಡಿಗ್ರಾಮ, ಸಂತೇಮರಹಳ್ಳಿ ರಸ್ತೆ ಮತ್ತು ಚಾಮರಾಜನಗರದ ಆಯ್ದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.