ಜಿಲ್ಲೆ

ಬಸವೇಶ್ವರ ದೇವರ ಮಹಾರಥೋತ್ಸವ

ಸುಭಾಸ ಹೆಗಡೆ ಧೂಪದಹೊಂಡ

ಸಿದ್ದಾಪುರ: ಪಟ್ಟಣದ ಬಸವೇಶ್ವರ ದೇವಸ್ಥಾನದ ಬಸವೇಶ್ವರ ದೇವರ ಮಹಾರಥೋತ್ಸವ ವಿವಿಧ ಧಾರ್ವಿುಕ ಕಾರ್ಯಕ್ರಮದೊಂದಿಗೆ ಸೋಮವಾರ ನಡೆಯಿತು. ಮಹಾರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬಸವೇಶ್ವರ ದೇವರನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಿಲಾಯಿತು. ಜಿಲ್ಲೆಯ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕಿನ ಭಕ್ತರು ಆಗಮಿಸಿ ಹರಕೆ ಹಾಗೂ ಪೂಜೆ ಸಲ್ಲಿಸಿದರು.