ಜಿಲ್ಲೆ

ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಳ್ಳಾರಿಯ ಮೋತಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಬಸವೇಶ್ವರರ ಜಯಂತಿ ಆಚರಿಸಲಾಯಿತು. ಡಿಸಿ ಪ್ರಶಾಂತ ಕುಮಾರ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಸ್ಪಿ ರಂಜಿತ್ ಕುಮಾರ ಬಂಡಾರು, ಎಸಿ ಹೇಮಂತ್ ಕುಮಾರ ಇದ್ದರು.