ಜಿಲ್ಲೆ

ಬೆಳ್ತಂಗಡಿ ಮಂಗಗಳ ಮೃತದೇಹ ಪತ್ತೆ

ಮಂಗಳೂರು : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆಬದಿ 5 ಮಂಗಗಳ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಗುರುವಾರ ಸಂಜೆ ಮಂಗಗಳ ನರಳಾಟ ಸ್ಥಳಿಯರಿಗೆ ಕೇಳಿಸಿದೆ. ಇಂದು ಮೃತದೇಹ ಪತ್ತೆಯಾಗಿದೆ.
ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ