ಅಥಣಿ: ನಾಯಿ ಅಡ್ಡಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಸವಾರ ಅಶೋಕ ಗೌರಗೊಂಡ (42) ಮೃತಪಟ್ಟ ಟನೆ ಸಮೀಪದ ಭರಮಕೊಡಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ. ತಡರಾತ್ರಿ ತಾವಂಶಿ ಗ್ರಾಮದಿಂದ ಅಥಣಿ ಕಡೆಗೆ ತೆರಳುತ್ತಿರುವ ವೇಳೆ ಈ ಅವಡ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ತಿಳಿಸಿದ್ದಾರೆ. ಮೃತ ಅಶೋಕಗೆ ತಾಯಿ, ಪತ್ನಿ, ಮೂವರು ಪುತ್ರಿಯರು ಇದ್ದಾರೆ.