ಚಿಕ್ಕಮಗಳೂರು ತಾಲೂಕಿನ ಬ್ಯಾರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಎA.ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. 
ಜಿಲ್ಲೆ

ಬ್ಯಾರವಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕುಮಾರ್ ಅವಿರೋಧ ಆಯ್ಕೆ

ಚಿಕ್ಕಮಗಳೂರು: ತಾಲೂಕಿನ ಬ್ಯಾರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಎA.ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಕೈಮಗ್ಗ ಜವಳಿ ಇಲಾಖೆ ಸಹಾಯಕ ನಿರ್ದೇಶಕ ಇ.ಇ.ಅಶೋಕ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ನೀಲಾವತಿ, ಸದಸ್ಯರಾದ ಸಿ.ಸಿ.ಪುಟ್ಟೇಗೌಡ, ಎಂ.ಜೆ. ಸಂದೀಪ್, ನಾಗಮಣಿ, ಪುಷ್ಪ, ಇಂದ್ರ, ಎನ್.ಆರ್.ಮಂಜುನಾಥ್, ರವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಎಸ್.ಜಗನ್ನಾಥ್, ಗ್ರಾಮಸ್ಥರಾದ ಹೊಲದಗದ್ದೆ ಗಿರೀಶ್, ಎಂ.ಎನ್.ಮAಜುನಾಥ್, ಎನ್.ಸಿ.ರಘುನಾಥ್, ರಮೇಗೌಡ ಮತ್ತಿತರರಿದ್ದರು.