ಜಿಲ್ಲೆ

ಭಗವತ್ ಧ್ವಜ ತೆರವು ಪ್ರಕರಣ ವಿಟ್ಲ ಠಾಣೆಯಲ್ಲಿ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

ಮಂಗಳೂರು: ವಿಟ್ಲ ವೀರಕಂಬ ಗ್ರಾಮದ ಮಂಗಳಪದವು ಎಂಬಲ್ಲಿ ಅನುಮತಿ ಇಲ್ಲದೆ ಅಳವಡಿಸಿದ ಭಗವತ್ ಧ್ವಜವನ್ನು ಪಿಡಿಒ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದು ಸಂಘಟನೆ ಕಾರ್ಯಕರ್ತರು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು, .ಬಳಿಕ ಭಗವತ್ ಧ್ವಜವನ್ನು ಮರು ಹಾಕುವ ಮೂಲಕ ಪ್ರಕರಣ ಇತ್ಯರ್ಥಗೊಂಡಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ವಾಗ್ವಾದ ನಡೆದು ಠಾಣೆ ಮೆಟ್ಟಿಲೇರಿತ್ತು.