ಜಿಲ್ಲೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಕಿ.ಗ್ರಾಂ. ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು: ಇಲ್ಲಿನ ಅಂ.ರಾ.ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 50,53,000 ರೂ.ಮೌಲ್ಯದ ಒಂದು ಕಿ.ಗ್ರಾಂ ಚಿನ್ನ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಪತ್ತೆ ಮಾಡಿದ್ದಾರೆ.

ನ್ಯಾಪ್ ಕಿನ್ ಮೂಲಕ ಸಾಗಾಟ ಮಾಡಿದ್ದು, ಮಹಿಳಾ ಪ್ರಯಾಣಿಕೆ ಸಹಿತ ಇಬ್ಬರನ್ನು ಬಂಧಿಸಿ, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.