ಚಿತ್ರದುರ್ಗ: ನಗರದ ಸಿಲಿಕಾನ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಮಂಗಳವಾರ ನಡೆದ 31ನೇ ಜಿಲ್ಲಾಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರದಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ ಮಾತನಾಡಿದರು.
ತೀರ್ಪುಗಾರ ಈ.ರುದ್ರಮುನಿ, ಸಮಾವೇಶದ ಸಂಚಾಲಕ ಎಚ್.ಮಂಜುನಾಥ್, ಸಮಿತಿಯ ಮಾಜಿ ಅಧ್ಯಕ್ಷ ಲತೀಫ್ ಸಾಬ್, ಮುಖ್ಯಶಿಕ್ಷಕ ಶ್ರೀನಿವಾಸಮೂರ್ತಿ ಇತರರಿದ್ದರು.