ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ಮಹರ್ಷಿ ಭಗೀರಥ ಜಯಂತಿ ಆಯೋಜಿಸಲಾಗಿತ್ತು. ತಹಸೀಲ್ದಾರ್ ಟಿ.ರಮೇಶ್‌ಬಾಬು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಬ್ ಇನ್‌ಸ್ಪೆಕ್ಟರ್ ಜಯರಾಂ ಹಾಗೂ ಇತರರಿದ್ದರು.