ಚಾಮರಾಜನಗರ: ನಗರಸಭೆಯ 2024-25 ನೇ ಸಾಲಿನ ಪರಿಷ್ಕೃತ ಹಾಗೂ 2025-26ನೇ ಸಾಲಿನ ಆಯ-ವ್ಯಯ ಸಭೆಯನ್ನು ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಮಾ.26 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.