ಜಿಲ್ಲೆ

ಮುಖ್ಯಮಂತ್ರಿಗಳಿಗೆ ಪುಸ್ತಕ ನೀಡಿ ಸ್ವಾಗತಿಸಿದ ಡಿಸಿ ಫೌಜಿಯಾ ತರನ್ನುಮ್

ಕಲಬುರಗಿ

ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹ ಜ್ಯೋತಿ ಯೋಜನೆ ಉದ್ಘಾಟನೆಗೆ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಬಿ. ಫವಜಿಯಾ ತರನ್ನುಮ್ ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪುಸ್ತಕ ನೀಡಿ ಸ್ವಾಗತಿಸಿದರು.