ಜಿಲ್ಲೆ

ಮುನಿರತ್ನ ಬಂಧನದಲ್ಲಿ ಷಡ್ಯಂತ್ರ ನಡೆಸಿಲ್ಲ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಸಂಬಂಧಿಸಿದ ಯಾವುದೇ ರಾಜಕೀಯ ಷಡ್ಯಂತ್ರ ನಡೆಸಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದರು. ಹಿರಿಯೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಕಾನೂನು ಎಲ್ಲರಿಗೂ ಒಂದೇ ಇದೆ. ಕಾನೂನು ಪ್ರಕಾರವೇ ಮುನಿರತ್ನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ ಎಂಬ ಆರೋಪವನ್ನು ಸಚಿವರು ತಳ್ಳಿ ಹಾಕಿದರು.