ಜಿಲ್ಲೆ

ಮೇ 21 ವಿದ್ಯುತ್ ವ್ಯತ್ಯಯ

ವಿದ್ಯುತ್, ವ್ಯತ್ಯಯ, ಮೇ 21

ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಔದ್ಯೋಗಿಕ ಕ್ಷೇತ್ರ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಸಾವಗಾಂವ, ಗಣೇಶಪುರ, ಕ್ರಾಂತಿ ನಗರ, ಮಹಾಲಕ್ಷ್ಮೀ ನಗರ, ದುರ್ಗಾ ಕಾಲನಿ, ಸರಸ್ವತಿ ನಗರ, ಡಿಫೆನ್ಸ್ ಕಾಲನಿ, ವಿಜಯ ನಗರ, ಹಿಂಡಲಗಾ, ಸಮರ್ಥ ಕಾಲನಿ, ಮಾಂಜರೆ ಕಾಲನಿ, ಕಲ್ಮೇಶ್ವರ ನಗರ, ಮಂಡೋಳಿ, ಹಂಗರಗಾ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಳಗಾವಿ: ಉಚಗಾಂವ 110 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಹಾಗೂ ಇತರ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಮೇ 21ರಂದು ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.