ಜಿಲ್ಲೆ

ರಾಜ್ಯ ಮುಕ್ತ ವಿವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ(ಜನವರಿ ಅವೃತ್ತಿ)ಪ್ರಥಮ ವರ್ಷದ ಬಿ ಎ, ಬಿಕಾಂ, ಬಿಎಸ್ಸಿ, ಬಿಲಿಬ್‌ಎಸ್ಸಿ, ಬಿಸಿಎ, ಬಿಬಿಎ, ಬಿಎಸ್‌ಡಬ್ಲುೃ, ಎಂಎ, ಎಂಕಾಂ, ಎಂಎಎಂಸಿಜೆ, ಎಂಲಿಬ್‌ಸೈನ್ಸ್, ಎಂಬಿಎ, ಎಂಎಸ್ಸಿ, ಎಂಸಿಎ, ಎಂಎಸ್‌ಡಬ್ಲುೃ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮಾ, ಡಿಪ್ಲೊಮಾ, ಸರ್ಟಿಫೀಕೇಟ್ ಕೋರ್ಸ್‌ಗಳ ಪ್ರವೇಶಕ್ಕೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಫೆ.10ರಿಂದ ಪ್ರಾರಂಭವಾಗಿದೆ. ಆಸಕ್ತರು ಆನ್‌ಲೈನ್ ಅರ್ಜಿ ಸಲ್ಲಿಸಿ, ನಂತರದಲ್ಲಿ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿ,ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಡಿಡಿಡಿ. ಟ್ಠಞಠ್ಠ್ಟ್ಠ.ಚ್ಚ.ಜ್ಞಿ ಅಥವಾ 8722669855/7204352581 ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.