ಜಿಲ್ಲೆ

ರಾಜ್ಯಮಟ್ಟಕ್ಕೆ ಆಯ್ಕೆ

ಚಿತ್ರದುರ್ಗ: ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ ತಾಲೂಕಿನ ಹುಣಸೆಕಟ್ಟೆ ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳಾದ ಲಲಿತ್, ಕಿಶನ್, ಎಂ.ಡಿ.ಮಂಜುನಾಥ್, ಕೆ.ಸಿ.ಚೇತನ್‌ಕುಮಾರ್ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.