ಚಿತ್ರದುರ್ಗ:ಲೋಕಾಯುಕ್ತ ಅಧಿಕಾರಿಗಳು ಆ.28ರಿಂದ 30ರವರೆಗೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಅ ಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಅರ್ಜಿ ನಮೂನೆಯಲ್ಲಿ ದೂರು ಸಲ್ಲಿಸಬಹುದು. 28ಮೊಳ ಕಾಲ್ಮೂರು ಹಾಗೂ ಹೊಳಲ್ಕೆರೆ ತಾಲೂಕು ಕಚೇರಿಗಳು,29ರಂದು ಚಳ್ಳಕೆರೆ ಮತ್ತು ಹಿರಿಯೂರು ತಾಲೂಕು ಕಚೇರಿಗಳು ಹಾಗೂ 30ರ ಂದು ಹೊಸದುರ್ಗ ತಾಲೂಕು ಕಚೇರಿಯಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಅಹವಾಲು ಸ್ವೀಕರಿಸಲಾಗುವುದು ಎಂದು ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.
(ಎನ್.ವಾಸುದೇವರಾಮ)