ಚಿತ್ರದುರ್ಗ: ತಾಲೂಕಿನ ಭರಮಸಾಗರದ ಡಿವಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶುಕ್ರವಾರ ಧ್ವಜಾರೋಹಣ, ಸಂಸ್ಥೆಯ ವಜ್ರ ಮಹೋತ್ಸವ ಆಚರಿಸಿ, ವಿಶೇಷ ಗುರುತಿನ ಚೀಟಿ ಬಿಡುಗಡೆ ಮಾಡಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಕೆ.ಜಿ.ಗುರುಸಿದ್ದೇಶ್, ಕ್ಲಬ್ ಮಾಸ್ಟರ್ ಸುಭಾಷ್, ಲೀಡರ್ ಮಂಗಳಾ, ಗೈಡ್ ಕ್ಯಾಪ್ಟನ್ ಪ್ರತಿಭಾ ಇತರರಿದ್ದರು.