ಜಿಲ್ಲೆ

ವಾಲ್ಮೀಕಿ ಜಯಂತಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಘಟಕದಿಂದ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ , ವಾಲ್ಮೀಕಿ ಸಂಘದ ಜಿಲ್ಲಾಧಕ್ಷ ರಾಂ ಪ್ರಸಾದ್, ಲಿಡ್ಕರ್ ಅಧ್ಯಕ್ಷ ಮುಂಡ್ರಗಿ ನಾಗರಾಜ, ಮುಖಂಡ ಕಲ್ಲುಕಂಭ ಪಂಪಾಪತಿ ಇದ್ದರು.