ಜಿಲ್ಲೆ

ವಿದ್ಯಾರ್ಥಿ ನಿಲಯಗಳಿಗೆ ಎಸಿ ಭೇಟಿ

ಚಿತ್ರದುರ್ಗ: ನಗರದ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸೇರಿದಂತೆ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಗುರುವಾರ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಭೇಟಿ ನೀಡಿ ಪರಿಶೀಲಿಸಿದರು.ವಿದ್ಯಾರ್ಥಿನಿಲಯಗಳಲ್ಲಿರುವ ಸೌಕರ್ಯಗಳು ಹಾಗೂ ಆಹಾರದ ಗುಣಮಟ್ಟ ಪರಿಶೀಲಿಸಿದರು. ತಹಸೀಲ್ದಾರ್ ಡಾ.ನಾಗವೇಣಿ ಮತ್ತಿತರ ಅಧಿಕಾರಿಗಳಿದ್ದರು.