ಜಿಲ್ಲೆ

ವಿದ್ಯುತ್ ವ್ಯತ್ಯಯ

ಕೆ.ಆರ್. ಪೇಟೆ : ತಾಲೂಕಿನ ಅಕ್ಕಿಹೆಬ್ಬಾಳು ಮತ್ತು ಕಿಕ್ಕೇರಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ

ಹಮ್ಮಿಕೊಂಡಿರುವ ಕಾರಣ ನ.20ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಕೇಂದ್ರಗಳಿಂದ ಹೊರಹೋಗುವ ಎಲ್ಲ ವಿದ್ಯುತ್ ಮಾರ್ಗಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.