ಜಿಲ್ಲೆ

ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ

ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಗ್ರಾಮದ ಸುರೇಶ್ ಅವರ ಮನೆಯಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಇದರಿಂದ ಬೆಂಬಕಿ ಹೊತ್ತಿಕೊಂಡು ಮನೆಯ ಒಂದು ಭಾಗ ಸುಟ್ಟು ಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.