ಜಿಲ್ಲೆ

ವಿಪತ್ತು ನಿರ್ವಹಣೆ ಕಾರ್ಯಾಗಾರ 12ರಂದು

ಚಿತ್ರದುರ್ಗ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಿಂದ ಆ.12ರ ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.