ಅರಸೀಕೆರೆ: ತಾಲೂಕಿನ ಗಂಡಸಿ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಮಂಜೂರಾಗಿರುವ ಅಂದಾಜು 47 ಲಕ್ಷ ರೂ.ವೆಚ್ಚದ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಬುಧವಾರ ಭೂಮಿಪೂಜೆ ನೆರವೇರಿಸಿದರು. ಗಂಡಸಿ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ, ಮುಖಂಡರಾದ ಕೃಷ್ಣೇಗೌಡ, ಅಯ್ಯಣ್ಣ, ನಾಗರಾಜ್, ಪ್ರಸನ್ನಕುಮಾರ್ ಇತರರಿದ್ದರು.