ಚಿತ್ರದುರ್ಗ: ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಮಂಗಳವಾರ ಕೃಷಿ ಇಲಾಖೆಯಿಂದ ವಿಶ್ವ ಮಣ್ಣು ದಿನಾಚರಣೆ ಆಚರಿಸಲಾಯಿತು.
ಇಲಾಖೆಯ ಉಪ ಕೃಷಿ ನಿರ್ದೇಶಕ ಡಾ.ಶಿವಕುಮಾರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್, ಡಾ.ಮಂಜುನಾಥ ಸ್ವಾಮಿ, ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ರಂಗಸ್ವಾಮಿ, ಕಾರ್ಯದರ್ಶಿ ಡಾ.ವೀರಭದ್ರರೆಡ್ಡಿ, ಕೆವಿಕೆ ಹಿರಿಯ ವಿಜ್ಞಾನಿ ಡಾ.ಓಂಕಾರಪ್ಪ ಇತರರಿದ್ದರು.