ಚಿಕ್ಕಮಗಳೂರು: ಕಲೆ, ಸಾಹಿತ್ಯ, ಸಂಗೀತ, ಸಂಘಟನೆ ಹಾಗೂ ಜಾನಪದ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಜಿಲ್ಲೆಯ ವಕೀಲ ಎಸ್.ಎಸ್.ವೆಂಕಟೇಶ್ ಅವರ ಸೇವೆಯನ್ನು ಗುರುತಿಸಿ ಮಾತೃ ಭೂಮಿ ಯೂತ್ ಅಸೋಸಿಯೇಷನ್‌ನ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. ೧೩ರಂದು ಬೆಂಗಳೂರಿನ ನಲೆಮಂಗಲ ತಾಲೂಕಿನ ಹರ್ಷ ಅಂತರಾಷ್ಟಿçÃಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.