ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯದಿಂದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಸ್ವಾವಲಂಬಿ ಭಾರತ ಅಭಿಯಾನ-೨೦೨೩ ನಿಮಿತ್ತ ಭಾನುವಾರ ಆಯೋಜಿಸಿದ್ದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಗುಲ್ಬರ್ಗ ವಿವಿ ಗ್ರಂಥಪಾಲಕ ಡಾ.ಸುರೇಶ ಜಂಗೆ, ಸಿದ್ಧರಾಮ ಹೆಬ್ಬಾಳ, ವಿವಿ ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಎಸ್.ಎಸ್.ಪಾಟೀಲ್, ಶರಣು ಅಲ್ಲೂರ, ನಿಕಾಯದ ಡೀನ್ ಡಾ.ಎಸ್.ಎಚ್.ಹೊನ್ನಳ್ಳಿ, ಡಾ.ವಾಣಿಶ್ರೀ ಇತರರಿದ್ದರು.