ಕಲಬುರಗಿ: ಚವದಾಪುರಿ ಮಠದದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಶಾಂತವೀರ ಶಿವಾಚಾರ್ಯರ ೪೩ನೇ ಪುಣ್ಯಸ್ಮರಣೋತ್ಸವದ ಪೂರ್ವಭಾವಿ ಸಭೆಯಲ್ಲಿ ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಶಿವಮೂರ್ತಿ ಶಿವಾಚಾರ್ಯ, ಶ್ರೀ ಡಾ.ರಾಜಶೇಖರ ಶಿವಚಾರ್ಯ, ಶ್ರೀ ರೇವಣಸಿದ್ಧ ಶಿವಾಚಾರ್ಯ, ಶ್ರೀ ಕೆಂಚ ಬಸವೇಶ್ವರ ಶಿವಾಚಾರ್ಯ, ಶ್ರೀ ರೇವಣಸಿದ್ಧ ಶಿವಾಚಾರ್ಯ, ಶಾಸಕ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಅಮರನಾಥ ಪಾಟೀಲ್, ಮುಖಂಡರಾದ ಸತೀಶ ಗುತ್ತೆದಾರ್, ಸಂಜಯಸಿAಗ್, ಅರುಣಕುಮಾರ ಪಾಟೀಲ್ ಇತರರಿದ್ದರು.