ಎಸ್​.ಪಿ.ದಾಸಪ್ಪನವರ  
ಜಿಲ್ಲೆ

ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ಇರಲಿ

ಬೆಳಗಾವಿ: ತಾಲೂಕಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡ್ರಿಸಿ ಪಾಠಗಳನ್ನು ಮಾಡುವಂತಿಲ್ಲ. ಸರ್ಕಾರಿ ಹಾಗೂ ಖಾಸಗಿಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮಕ್ಕಳ ಸುರತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್​.ಪಿ.ದಾಸಪ್ಪನವರ ಬೆಳಗಾವಿ ತಾಲೂಕಿನ ಎಲ್ಲ ಶಾಲೆಗಳ ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾರೆ.