ಜಿಲ್ಲೆ

ಸಂತ ಸೇವಾಲಾಲ್‌ ಜಯಂತ್ಯುತ್ಸವ

ಚಿತ್ರದುರ್ಗ: ತಾಲೂಕಿನ ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಗುರುವಾರ ಶ್ರೀ ಸಂತ ಸೇವಾಲಾಲ್ ಅವರ ಜಯಂತ್ಯುತ್ಸವವನ್ನು ಆಚರಿಸಲಾಯಿತು.