ಜಿಲ್ಲೆ

ಸಂಸದರ ಜನಸಂಪರ್ಕ ಕಚೇರಿ ಉದ್ಘಾಟನೆ

ಚಿತ್ರದುರ್ಗ: ಸಂಸದ ಗೋವಿಂದ ಎಂ.ಕಾರಜೋಳ ಅವರ ಜನ ಸಂಪರ್ಕ ಕಚೇರಿ ಉದ್ಘಾಟನಾ ಸಮಾರಂಭ ಆ.30ರ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ. ನಗರದ ಜೆಸಿಆರ್ ಬಡಾವಣೆ ಸರ್ಕಾರದ ಕಟ್ಟಡದಲ್ಲಿ ಸಂಸದರ ಕಚೇರಿಯನ್ನು ಸ್ಥಾಪಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.