ಜಿಲ್ಲೆ

ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ

ಬಾಗಲಕೋಟೆ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಗೋಕಾಕನ ಹಿಲ್ ಗಾರ್ಡನ್ ಮನೆಯಲ್ಲಿ ಭೇಟಿಯಾಗಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕ ಜಾರಕಿಹೊಳಿ ವಿಜಯಶಾಲಿಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ರಕ್ಷಿತಾ ಈಟಿ, ಬಸವೇಶ್ವರ ಬ್ಯಾಂಕ್ ನಿರ್ದೇಶಕರಾದ ಭರತ ಈಟಿ, ಜಿಲ್ಲಾ ಸಹಕಾರಿ ಯೂನಿಯನ ಅಧ್ಯಕ್ಷರಾದ ದ್ಯಾಮಣ್ಣ ಗಾಳಿ, ಬಾಗಲಕೋಟೆ ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಎನ್ ರಾಂಪುರ, ಎಸ್ ಟಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಜ ಹಾದಿಕಾರ, ಜಿಲ್ಲಾ ಕಾಂಗ್ರೆಸ್ ಯುವ ಮುಖಂಡರಾದ ಮಹೇಶ್ ಗದ್ದನಕೇರಿ, ಅಲೆಮಾರಿ ಅರೆ ಅಲೆಮಾರಿ ನಿರ್ದೇಶಕರಾದ ಹನುಮಂತ ಬಜಂತ್ರಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ಮಲ್ಲು ಲಮಾಣಿ ಉಪಸ್ಥಿತರಿದ್ದರು.