ಚಿತ್ರದುರ್ಗ: ಜಿಪಂ ಸಭಾಂಗಣದಲ್ಲಿ ಅ. 16ರಂದು ಬೆಳಗ್ಗೆ 10.30ಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.