ಜಿಲ್ಲೆ

ಸರಡಗಿಯಲ್ಲಿ ಪಲ್ಲಕ್ಕಿ ಉತ್ಸವ

ಕಲಬುರಗಿ : ತಾಲೂಕಿನ ಶ್ರೀನಿವಾಸ ಸರಡಗಿ ಶ್ರೀ ಮಹಾಲಕ್ಷ್ಮೀ ಶಕ್ತಿಪೀಠದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ನಡೆದ ಪಲ್ಲಕ್ಕಿ ಉತ್ಸವ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರೀ ಡಾ.ಅಪ್ಪಾರಾವ್ ದೇವಿ ಮುತ್ಯಾ ಅವರಿಗೆ ಸುವರ್ಣ ಕಿರೀಟ ತೊಡಿಸಿ ಗೌರವಿಸಲಾಯಿತು.