ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಬಿಎಸ್ಸಿ ಪದವಿ ಪರೀಕ್ಷೆಯಲ್ಲಿ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ಅಂತಿಮ ವರ್ಷದ ವಿದ್ಯಾರ್ಥಿನಿ ಎಚ್.ಎಸ್. ರಚನಾ ಆರನೇ ರ‌್ಯಾಂಕ್( ಶೇ.91.01)ಪಡೆದಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಪ್ರಾಚಾರ್ಯ ಪ್ರೊ. ಸಿದ್ದರಾಮ್ ಚನಗೊಂಡ ಹಾಗೂ ಬೋಧಕ,ಬೋಧಕೇತರ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.