ಜಿಲ್ಲೆ

ಸಹಕಾರ ಇಲಾಖೆ ಪ್ರಗತಿ ಪರಿಶೀಲಿಸಿದ ಸಚಿವ ರಾಜಣ್ಣ

ಕಲಬುರಗಿ : ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಕಾರ ಇಲಾಖೆಯ ಕಲಬುರಗಿ ಪ್ರಾಂತ್ಯದ ಪ್ರಗತಿ ಪರಿಶೀಲನೆ ನಡೆಸಿದರು.

ಸಹಕಾರ ಸಂಘಗಳ ನಿಬಂಧಕ ಡಾ. ಕ್ಯಾಪ್ಟನ್ ಕೆ. ರಾಜೇಂದ್ರ, ಸಹಕಾರ ಸಂಘಗಳ ಅಪರ ನಿಬಂಧಕ ಕೆ.ಆಶಾ, ಪ್ರಕಾಶ ರಾವ್ ಹೆಚ್., ಬಾಲಶೇಖರ, ಲಿಂಗರಾಜು, ಜಂಟಿ ನಿಬಂಧಕರುಗಳಾದ ಎಸ್.ಮಹೇಶ, ಕಲ್ಲಪ್ಪ ಓಬಣ್ಣಗೋಳ, ಜಯಪ್ರಕಾಶ ಮೊದಲಾದ ಅಧಿಕಾರಿಗಳು ಇದ್ದರು.