ಜಿಲ್ಲೆ

ಸಹಾಯಧನ ಹೆಚ್ಚಳ ಸ್ವಾಗತಾರ್ಹ

ಚಿತ್ರದುರ್ಗ: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಸಹಾಯಧನ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದು ಸ್ವಾಗತಾರ್ಹ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ತಿಳಿಸಿದ್ದಾರೆ.