ಶಿಡ್ಲಟ್ಟ: ತೋಟಗಾರಿಕೆ ಇಲಾಖೆಯ 2025&26 ನೇ ಸಾಲಿನ ಆರ್.ಕೆ.ವಿ.ವೈ. ಯೋಜನೆಯಡಿ ಕ್ರೇಟ್ಸ್ಗೆ ಸಹಾಯಧನ ಪಡೆಯಲು ತೋಟಗಾರಿಕೆ ಬೆಳೆ ಬೆಳೆಯುವ ಇತರ ವರ್ಗದ ರೈತರಿಗೆ ಶೇ.40, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ.50 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ತಿಳಿಸಿದ್ದಾರೆ.ಆಸಕ್ತ ರೈತರು ಅ.20 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.